Select Your Language

Notifications

webdunia
webdunia
webdunia
webdunia

ಪಂಚರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಸಿಎಂ ಹೇಳಿದ್ದೇನು

ಪಂಚರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಸಿಎಂ ಹೇಳಿದ್ದೇನು
ಬೆಂಗಳೂರು , ಮಂಗಳವಾರ, 8 ಮಾರ್ಚ್ 2022 (17:21 IST)
ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಸಮೀಕ್ಷೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ, ಉತ್ತರಖಂಡ, ಮಣಿಪುರ ಮತ್ತು ಗೋವಾ ರಾಜ್ಯಗಳಲ್ಲಿ ಬಿಜೆಪಿ ಅಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸವಿತ್ತು.
ಚುನಾವಣೋತ್ತರ ಸಮೀಕ್ಷೆಗಳು ಕೂಡ ಬಿಜೆಪಿಯೇ ಅಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ. ಈ ಐದು ರಾಜ್ಯಗಳ ಪೈಕಿ 4 ರಾಜ್ಯಗಳು ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಿಂಗ ಸಮಾನತೆ ನಮ್ಮೆಲ್ಲರ ಪಾತ್ರ ಮುಖ್ಯ -ಕಾಗೇರಿ