Webdunia - Bharat's app for daily news and videos

Install App

ಬಳ್ಳಾರಿಯಲ್ಲಿ 5 ವರ್ಷದ ಬಾಲಕ ಸಾವು: ಡೆಂಗ್ಯೂ ಶಂಕೆ

Sampriya
ಭಾನುವಾರ, 29 ಸೆಪ್ಟಂಬರ್ 2024 (11:47 IST)
ಬಳ್ಳಾರಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದು, ಇದೀಗ ಬಳ್ಳಾರಿಯಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ 5 ವರ್ಷದ ಪ್ರದೀಪ್ ಆಚಾರಿ ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಾನೆ. ಕೆಲ ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ಬಾಲಕ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ಕಳೆದ ಒಂದು ವಾರದಲ್ಲಿ ಸಿದ್ದಮ್ಮನ ಹಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಸೋಂಕು ಕಾಣಿಸಿಕೊಂಡಿದೆ. ಇದೀಗ ಬಾಲಕ ಪ್ರದೀಪ್ ಡೆಂಗ್ಯೂ ಸೋಂಕಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಗ್ರಾಮದಲ್ಲಿ ಡೆಂಗ್ಯೂ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಗ್ರಾಮದಲ್ಲಿ, ಮನೆಗಳ ಸುತ್ತ ಫಾಗಿಂಗ್ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments