Daily Horoscope
✕

ಇಡ್ಲಿ ಕೊಡಿಸುವುದಾಗಿ ಹೇಳಿ 5 ವರ್ಷದ ಬಾಲಕಿಯನ್ನು ರೇಪ್ ಮಾಡಿದ ವಿವಾಹಿತ

Webdunia
ಮಂಗಳವಾರ, 3 ಡಿಸೆಂಬರ್ 2019 (06:52 IST)
ಚಾಮರಾಜನಗರ : ವಿವಾಹಿತ ವ್ಯಕ್ತಿಯೊಬ್ಬ ಮನೆಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿಗೆ ಇಡ್ಲಿ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದಿದೆ.



ಬಸವರಾಜು(35) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ಬೆಳಿಗ್ಗೆ ಮಗು ಮನೆಯ ಹೊರಗೆ ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ಈತ ಮಗುವಿಗೆ ಇಡ್ಲಿ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಮನೆಗೆ ಬಂದ ಬಾಲಕಿ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೋಷಕರು ವಿಚಾರಿಸಿದಾಗ ಬಾಲಕಿ ನಡೆದ ವಿಚಾರವನ್ನು ತಿಳಿಸಿದ್ದಾಳೆ. ತಕ್ಷಣ ಪೋಷಕರು ರಾಮಾಪುರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments