Daily Horoscope
✕

ಬೆಂಗಳೂರಿನಾದ್ಯಂತ 50 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ; ಆರಗ ಜ್ಞಾನೇಂದ್ರ

Webdunia
ಶನಿವಾರ, 30 ಅಕ್ಟೋಬರ್ 2021 (21:03 IST)
ಬೆಂಗಳೂರು.ಅ.30;ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರದ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ರಾಜ್ಯ ಸರ್ಕಾರ ಬೆಂಗಳೂರು ನಗರಾದ್ಯಂತ ಹೆಚ್ಚುವರಿ ವಿದ್ಯಾರ್ಥಿಗಳು ಮತ್ತು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
 
ಕಂಠೀರವ ಸ್ಟುಡಿಯೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಗೋಪಾಲಯ್ಯ ಮತ್ತು ಸ್ಥಳಿಯ ಕಾರ್ಪೊರೇಟರ್‌ಗಳ ಜೊತೆಯಲ್ಲಿ ನಿಂತು ಕಾರ್ಯಕ್ರಮವನ್ನು ನೆರವೇರಿಸಿದರು. ಎಲ್ಲವೂ ಸುಗಮವಾಗಿ ನಡೆಯಲಿ ಎಂಬ ದೃಷ್ಟಿಯಿಂದ ಸರ್ಕಾರ ವಿಶೇಷ ಗಮನ ನೀಡಿದೆ. ಬೆಂಗಳೂರಿನಲ್ಲಿ 20 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದು 150 ಪೊಲೀಸರನ್ನು ಬೇರೆ ಬೇರೆ ಜಿಲ್ಲೆಗಳಿಂದ ಕರೆಯಲಾಗಿದೆ.2 ಕೇಂದ್ರೀಯ ಮೀಸಲು ಪೊಲೀಸ್ ಪಡೆ, 50 ತುಕಡಿ ಕೆಎಸ್ಆರ್‌ಪಿಯನ್ನು ಭದ್ರತೆಗೆ ನೀಡಲಾಗಿದೆ.
 
ಎಂಥಹುದೇ ಅಹಿತರಕರ ಘಟನೆಯನ್ನು ನಿಭಾಯಿಸಲು ಪೊಲೀಸರು ಮತ್ತು ಅಧಿಕಾರಿಗಳು ಸಿದ್ದರಾಗಿದ್ದಾರೆ. ಎಷ್ಟು ಪೊಲೀಸರನ್ನು ನೇಮಿಸಿದರು ಕೂಡ ಸಾರ್ವಜನಿಕರು ಎಲ್ಲೆಲ್ಲಿ ಗೌರವದಿಂದ ನಡೆದುಕೊಳ್ಳಬೇಕಾಗಿದೆ. ದೃಶ್ಯ ಮಾಧ್ಯಮಗಳ ಮೂಲಕ ಮನೆಯಲ್ಲಿ ಕುಳಿತು ನೋಡಬಹುದು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments