Select Your Language

Notifications

webdunia
webdunia
webdunia
webdunia

ದೀಪಕ್ ಕೊಲೆಗೆ 50ಲಕ್ಷ ಸುಪಾರಿ- ಆರ್.ಅಶೋಕ್

ದೀಪಕ್ ಕೊಲೆ

ಮಂಗಳೂರಲ್ಲಿ ಕೊಲೆಯಾದ ದೀಪಕ್ ರಾವ್ ಹತ್ಯೆಗೆ 50 ಲಕ್ಷ ರೂಪಾಯಿ ಸುಪಾರ ನೀಡಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ.ಅಶೋಕ್ ಆರೋಪಿಸಿದ್ದಾರೆ.

ಮೌರ್ಯ ಸರ್ಕಲ್ ಬಳಿ ದೀಪಕ್ ಹತ್ಯೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸುಪಾರಿ ಕೊಟ್ಟವರು ಯಾರು ಎಂಬುದು ಪತ್ತೆಯಾಗಬೇಕಾಗಿದೆ ಎಂದಿದ್ದಾರೆ.

ಎಸ್ ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳಿಗೆ ಎಲ್ಲಿಂದ ಹಣ ಬರುತ್ತದೆ ಎಂಬುದೂ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಬಜಾಜ್ ಡಿಸ್ಕವರ್ ಬೈಕ್ 110 ಸಿಸಿ ಬೈಕ್ ಮಾರುಕಟ್ಟೆಗೆ