50 ಲಕ್ಷ ಮೌಲ್ಯದ ಮೊಬೈಲ್​​ಗಳು ವಶ

Webdunia
ಶುಕ್ರವಾರ, 27 ಅಕ್ಟೋಬರ್ 2023 (17:00 IST)
ಕಳ್ಳರು ಬರೋಬ್ಬರಿ 1,037 ಮೊಬೈಲ್ ಫೋನ್​​ಗಳನ್ನ ಕದ್ದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗೋರಿಪಾಳ್ಯದ ಕುಖ್ಯಾತ ಮೊಬೈಲ್ ಕಳ್ಳರು ಬನ್ನೇರುಘಟ್ಟ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಐಫೋನ್‌, ರಿಯಲ್ ಮೀ, ಒನ್ ಪ್ಲಸ್ ,ಒಪ್ಪೋ ಸೇರಿದಂತೆ ವಿವಿಧ ಬ್ರ್ಯಾಂಡ್​​ನ ಮೊಬೈಲ್​​​ಗಳನ್ನ ವಶಪಡಿಸಿಕೊಂಡಿದ್ದಾರೆ.

ಕಳ್ಳರು ಬಸ್​​ಗಳಲ್ಲಿ, ರಸ್ತೆಯಲ್ಲಿ ನಡೆದು ಹೋಗ್ತಿದ್ದವರಿಂದ ಮೊಬೈಲ್ ಕಸಿಯುತ್ತಿದ್ರು. ಕದ್ದ ಮೊಬೈಲ್​ಗಳನ್ನ AMC ಕಾಲೇಜು ವಿಧ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ರು. ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ತನಿಖೆ ವೇಳೆ ಸಿಕ್ಕ ಮಾಹಿತಿ ಮೇರೆಗೆ ನಾಲ್ವರು ಮೊಬೈಲ್ ಕಳ್ಳರನ್ನ ಬಂಧಿಸಲಾಗಿದೆ. ಗೋರಿಪಾಳ್ಯದ ಮಹಮ್ಮದ್ ಮಮೂದ್ ಪಾಷಾ, ಮಹಮ್ಮದ್ ಉಮರ್, ಮಹಮ್ಮದ್ ಉಮರ್ ಹಾಗೂ ಐಯಾನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 50 ಲಕ್ಷ ಮೌಲ್ಯದ ಮೊಬೈಲ್​​ಗಳನ್ನ ವಶಕ್ಕೆ ಪಡೆಯಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಕುಸ್ತಿ ಕದನದ ನಡುವೆ ಮತ್ತೊಂದು ಬೆಲೆ ಏರಿಕೆಗೆ ಸಿದ್ಧವಾಯ್ತಾ ಸರ್ಕಾರ

ಮುಂದಿನ ಸುದ್ದಿ
Show comments