Webdunia - Bharat's app for daily news and videos

Install App

ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಅವಕಾಶ

Webdunia
ಶುಕ್ರವಾರ, 1 ಅಕ್ಟೋಬರ್ 2021 (09:42 IST)
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021 ರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಅವಕಾಶ ನೀಡಬೇಕು ಎಂದಿದೆ. ತಾಂತ್ರಿಕಾ ಸಲಹಾ ಸಮಿತಿಗೆ ಈ ಬಗ್ಗೆ ವರದಿ ನೀಡಿದ್ದೇವೆ.

ಜಂಬೂಸವಾರಿ ವೀಕ್ಷಣೆಗೆ ಅರಮನೆಯಲ್ಲಿ ಅವಕಾಶ ಕೊಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 3.5 ಮೀಟರ್ ಅಂತರ ಕಾಯ್ದುಕೊಂಡು ವೀಕ್ಷಣೆಗೆ ಅವಕಾಶ ನೀಡಬೇಕು ಎಂದು ಚರ್ಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಗೆ ಈ ಬಗ್ಗೆ ವರದಿ ನೀಡಲಾಗಿದೆ. ವರದಿಗೆ ಅನುಮತಿ ಕೊಟ್ಟ ಬಳಿಕ ಗೈಡ್ಲೈನ್ಸ್ ಜಾರಿ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಪಾಕ್‌ನ ಮಾನವೀಯತೆ ತುಂಬಾನೇ ಡೇಂಜರ್‌: ಅಸಾದುದ್ದೀನ್ ಓವೈಸಿ

ಪಾಕ್‌ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ರಾಣಿ ಅರೆಸ್ಟ್‌

ಮುಂದಿನ ಸುದ್ದಿ
Show comments