Select Your Language

Notifications

webdunia
webdunia
webdunia
webdunia

ಕೇಂದ್ರ ಬಜೆಟ್​ನಲ್ಲಿ ರಾಜ್ಯದ ಭದ್ರಾ ಯೋಜನೆಗೆ 5300 ಕೋಟಿ ಮೀಸಲು ಸಂತಸ ತಂದಿದೆ

5300 crore reserve for Bhadra scheme of the state in the central budget is pleasing
bangalore , ಬುಧವಾರ, 1 ಫೆಬ್ರವರಿ 2023 (21:54 IST)
ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಿಸಿರುವುದು ಸಂತಸದ ಸಂಗತಿ ಎಂದು ಸಿಎಂ ಬೊಮ್ಮಾಯಿ ಮತ್ತು  ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಸ ವ್ಯಕ್ತ ಪಡಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ನಾಯಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಕೇಂದ್ರ ಸರ್ಕಾರ ಘೋಷಿಸಿದೆ.ಭದ್ರಾ ಮೇಲ್ದಂಡೆ ಯೋಜನೆ ಬಹಳ ಪ್ರಮುಖವಾದ ಯೋಜನೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಹೇಳಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ರಮೇಶ್ ಜಾರಕಿಹೊಳಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿ.ಕೆ. ಶಿವಕುಮಾರ್