Select Your Language

Notifications

webdunia
webdunia
webdunia
webdunia

545 PSI ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ

545 PSI ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ
bangalore , ಶನಿವಾರ, 7 ಮೇ 2022 (19:46 IST)
545 PSI ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಈಗಾಗಲೇ ಬಯಲಾಗಿದೆ.. ಸಿಐಡಿ ಅಧಿಕಾರಿಗಳು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಒಂದಲ್ಲ ಒಂದು ಹೊಸ ವಿಚಾರಗಳು ಬೆಳಕಿಗೆ ಬರುತ್ತಿದೆ.. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿ ನಗರದ ವಿವಿಧ ಠಾಣೆಗಳ 11 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸ್ಟೇಷನ್ ಬಜಾರ್ ಠಾಣೆಯ ಮೂವರು, ಮಹಿಳಾ ಠಾಣೆಯ 8 ಸಿಬ್ಬಂದಿ ಅಮಾನತುಗೊಂಡಿದ್ದಾರೆ.. ಅಮಾನತುಗೊಂಡಿರುವ ಎಲ್ಲಾ ಪೊಲೀಸ್ ಸಿಬ್ಬಂದಿ ಪಿಎಸ್​​ಐ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದವರು..ಇನ್ನು, ಮಧ್ಯಾಹ್ನದ ವೇಳೆಗೆ ಅಮಾನತು ಆದೇಶ ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಎಂಎಲ್​​ಸಿ ಭಾನುಪ್ರಕಾಶ್ ಪುತ್ರನಿಗೆ ಸೇರಿದ ಕಾರಿನ ಮೇಲೆ ಕಲ್ಲು ತೂರಾಟ