Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾಗೆ 55 ವರ್ಷದ ವ್ಯಕ್ತಿ ಸಾವು; ಸಾವಿನ ಸಂಖ್ಯೆ 13ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೊನಾಗೆ 55 ವರ್ಷದ ವ್ಯಕ್ತಿ ಸಾವು; ಸಾವಿನ ಸಂಖ್ಯೆ 13ಕ್ಕೆ ಏರಿಕೆ
ಬೆಂಗಳೂರು , ಗುರುವಾರ, 16 ಏಪ್ರಿಲ್ 2020 (10:21 IST)

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದೆ.

 

ಕೊರೊನಾದಿಂದ ಬೆಂಗಳೂರಿನ 55 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ  ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನಪ್ಪಿದ್ದಾರೆ.

 

 ಆ ಮೂಲಕ ರಾಜ್ಯದಲ್ಲಿ ಕೊರನಾ 13ನೇ ಬಲಿಪಡೆದುಕೊಂಡಿದೆ. ಕಳೆದ 3 ದಿನಗಳಲ್ಲಿ 7 ಸೋಂಕಿತರು ಸಾವನಪ್ಪಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮಾಸ್ಕ್ ಧರಿಸದೆ ಹೊರಗೆ ಬಂದರೆ ಬೀಳುತ್ತೆ ಕೇಸ್