Webdunia - Bharat's app for daily news and videos

Install App

ಭೀಕರ ಚಂಡಮಾರುತಕ್ಕೆ 58 ಜನ ಸಾವು

Webdunia
ಬುಧವಾರ, 13 ಏಪ್ರಿಲ್ 2022 (20:10 IST)
ಫಿಲಿಪೈನ್ಸ್​ನಲ್ಲಿ ಭಯಂಕರ ಪ್ರವಾಹದಿಂದ ಭೂಕುಸಿತ ಉಂಟಾಗಿದೆ. ಈ ಪ್ರಾಕೃತಿಕ ವಿಕೋಪದಲ್ಲಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. ರಕ್ಷಣಾ ಸಿಬ್ಬಂದಿ ಯುದ್ಧೋಪಾದಿಯಲ್ಲಿ ಜನರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಳ್ಳಿ-ಹಳ್ಳಿಗಳಲ್ಲಿ ಭೂ ಕುಸಿತ ಉಂಟಾಗುತ್ತಿದ್ದು, ಮಣ್ಣಿನಡಿ ಸಿಲುಕಿ ಜನರು ಉಸಿರು ನಿಲ್ಲಿಸುತ್ತಿದ್ದಾರೆ. ರಕ್ಷಣಾ ಸಿಬ್ಬಂದಿ ತಮ್ಮ ಬರಿಗೈಯಲ್ಲೇ ಮಣ್ಣನ್ನು ಅಗೆದು, ಸಿಲುಕಿರುವ ಜನರನ್ನು ಹೊರ ತೆಗೆಯುತ್ತಿದ್ದಾರೆ. ಇಲ್ಲಿ ಬೆಟ್ಟ-ಗುಟ್ಟಡ್ಡಗಳು ಕುಸಿಯುವುದರ ಜೊತೆ ಮಣ್ಣು, ಚಿಕ್ಕ ಚಿಕ್ಕ ಕಲ್ಲುಗಳ ಮಿಶ್ರಿತ ಮಳೆಯೂ ಬೀಳುತ್ತಿದೆ. ಸುಮಾರು 27 ಜನರು ನಾಪತ್ತೆಯಾಗಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

Karnataka Weather: ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ಕೊಂಚ ಬ್ರೇಕ್

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ಮುಂದಿನ ಸುದ್ದಿ
Show comments