Webdunia - Bharat's app for daily news and videos

Install App

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 6.29 ಕೋಟಿ ಮೌಲ್ಯದ ಚಿನ್ನ ಕಳ್ಳಸಾಗಣೆ

sampriya
ಶುಕ್ರವಾರ, 7 ಜೂನ್ 2024 (11:37 IST)
Photo By X
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದಾಗ ₹6.29 ಕೋಟಿ ಮೌಲ್ಯದ 9 ಕೆ.ಜಿಗೂ ಅಧಿಕ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡಿದೆ.

ಡಿಆರ್‌ಐ ಅಧಿಕಾರಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ನಡೆಸಿದ್ದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಮೊದಲ ಪ್ರಕರಣದಲ್ಲಿ ಬೆಂಗಳೂರಿಗೆ ಬ್ಯಾಂಕಾಕ್‌ನಿಂದ ಬಂದಿದ್ದ ವಿಮಾನದಲ್ಲಿ ಹ್ಯಾಂಡ್‌ಬ್ಯಾಗ್‌ನಲ್ಲಿದ್ದ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ 6.8 ಕೆ.ಜಿ ಚಿನ್ನ ಪತ್ತೆಯಾಗಿದೆ. ಇನ್ನೂ ಪ್ರಕರಣ ಸಂಬಂಧ ಹ್ಯಾಂಡ್‌ಬ್ಯಾಗ್‌ನಲ್ಲಿ ದೊರೆತ ದಾಖಲೆಯ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. 

ಇದಾದ ಕೆಲವೇ  ಗಂಟೆಯೊಳಗೆ  ನಡೆದ ಮತ್ತೊಂದು ಪ್ರಕರಣದಲ್ಲಿ ದುಬೈಯಿಂದ ಬಂದಿಳಿದಿದ್ದ ಎಮಿರೇಟ್ಸ್ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದಲ್ಲಿ 2.18 ಕೆ.ಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಚಿನ್ನದ ಮೌಲ್ಯ ₹1.52 ಕೋಟಿ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments