Select Your Language

Notifications

webdunia
webdunia
webdunia
webdunia

ಗಣೇಶ ಹಬ್ಬದ ನಂತರ 6ರಿಂದ 8ನೇ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್!

school
ಕೊರೊನಾ ಮೂರನೇ ಅಲೆ ಭೀತಿ ನಡುವೆಯೂ ತಜ್ಞರ ಸಲಹೆ ಮೇರೆಗೆ ಗಣೇಶ ಹಬ್ಬದ ನಂತರ 6ರಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊ
ಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
6 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, 1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಕುರಿತು ಮುಂದಿನ ವಾರ ಮತ್ತೊಂದು ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಲೆ ಆರಂಭಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ವಾರದ 5 ದಿನ ಮಾತ್ರ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ಸಭೆಯ ನಂತರ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಕೇಸಲ್ಲಿ ಸಿಕ್ಕಿಬಿದ್ದ ಮಾಡೆಲ್: ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದ ಸೋನಿಯಾ!