Webdunia - Bharat's app for daily news and videos

Install App

ಪ್ರಸಕ್ತ ಸಾಲಿನಿಂದ 'ITI' ಗೆ 6 ಹೊಸ ಕೋರ್ಸ್ ಸೇರ್ಪಡೆ : ಅಶ್ವತ್ಥ್ ನಾರಾಯಣ

Webdunia
ಬುಧವಾರ, 15 ಸೆಪ್ಟಂಬರ್ 2021 (07:11 IST)
ಬೆಂಗಳೂರು  :  2021-22 ನೇ ಸಾಲಿನಿಂದ ಐಟಿಐಗೆ 6 ಹೊಸ ಕೋರ್ಸ್ ಸೇರ್ಪಡೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಪ್ರಸಕ್ತ ಸಾಲಿನಿಂದ ಹೊಸ ಕೋರ್ಸ್ಗೆ ಸೇರಲು ಅವಕಾಶ ನೀಡಲಾಗುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ 6 ಹೊಸ ಕೋರ್ಸ್ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ.
ಯಾವ ಕೋರ್ಸ್ ಗಳು ಸೇರ್ಪಡೆ
1) 2 ವರ್ಷದ ಕೋರ್ಸ್ಗಳಾದ ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್,
2) ಬೇಸಿಕ್ಸ್ ಆಫ್ ಡಿಸೈನ್ ಮತ್ತು ವರ್ಚುಯಲ್ ವೆರಿಫಿಕೇಷನ್,
3) 1 ವರ್ಷದ ಕೋರ್ಸ್ಗಳಾದ ಅಡ್ವಾನ್ಸ್ಡ್ ಮ್ಯಾನುಫ್ಯಾಕ್ಚರಿಂಗ್,
4) ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್,
5) ಇಂಡಸ್ಟ್ರಿಯಲ್ ರೊಬೊಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫ್ಯಾಕ್ಚರ್,
6) ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆಟೊಮೇಷನ್ ಕೋರ್ಸ್.
ಇನ್ನೂ, ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (2 ವರ್ಷ), ಬೇಸಿಕ್ಸ್ ಆಫ್ ಡಿಸೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್ (2 ವರ್ಷ), ಅಡ್ವಾನ್ಸ್ಡ್ ಮ್ಯಾನ್ಯುಫ್ಯಾಕ್ಚರಿಂಗ್ (1 ವರ್ಷ), ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ (1 ವರ್ಷ), ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನ್ಯುಫ್ಯಾಕ್ಚರ್ (1 ವರ್ಷ), ಮ್ಯಾನ್ಯುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆಟೊಮೇಷನ್ (1 ವರ್ಷ), ಈ 6 ಹೊಸ ಕೋರ್ಸ್ ಐಟಿಐಗೆ ಸೇರ್ಪಡೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮುಂದಿನ ಸುದ್ದಿ
Show comments