6 ವರ್ಷದ ಮೊಮ್ಮಗಳ ಮೇಲೆ ಅಜ್ಜನಿಂದಲೇ ಅತ್ಯಾಚಾರ, ಖಾಕಿ ಕೈಯಿಂದ ತಪ್ಪಿಸಿಕೊಳ್ಳಲು ಮಗನೇ ಸಾಥ್

Sampriya
ಗುರುವಾರ, 27 ಜೂನ್ 2024 (17:49 IST)
Photo Courtesy X
ಬೆಂಗಳೂರು:  ತಾಯಿ ಕೆಲಸಕ್ಕೆ ಹೋದಾ ನಂತರ ಅಜ್ಜನೊಬ್ಬ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಗರದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಚ್ಚರಿ ಏನೆಂದರೆ ಈ ವಿಷಯ ಬಾಲಕಿಯ ಮನೆಯಲ್ಲಿ ತಿಳಿಯುತ್ತಿದ್ದ ಹಾಗೇ ಆರೋಪಿ ಮನೆಯಿಂದ ಎಸ್ಕೇಪ್ ಆಗಲು ಬಾಲಕಿಯ ತಂದೆ ಸಹಾಯ ಮಾಡಿದ್ದಾನೆ.

ಇನ್ನೂ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವಿಚಾರ ತಿಳಿದ ನಂತರ ಆರೋಪಿ ಬಾಲಕಿಯ ತಾಯಿ ಅಂದರೆ ಸೊಸೆಗೆ ಆಸ್ತಿ ಮನೆ ನೀಡುವುದು ಹೇಳಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ. ದುರಂತ ಅಂದ್ರೆ, ಆರೋಪಿ ಪರಾರಿಯಾಗಲು ಮಗನೇ (ಬಾಲಕಿ ತಂದೆ) ಸಹಕರಿಸಿದ್ದಾನೆ. ಈ ಬಗ್ಗೆ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಮಗಳಿಗೆ ನಡೆದ ಅತ್ಯಾಚಾರದ ವಿಚಾರ ಗೊತ್ತಿದ್ದು ದೂರು ನೀಡದೆ ಮುಚ್ಚಿಟ್ಟಿದ್ದ ಬಾಲಕಿಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments