Webdunia - Bharat's app for daily news and videos

Install App

ಕಟ್ಟಡ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ

Webdunia
ಬುಧವಾರ, 23 ಏಪ್ರಿಲ್ 2014 (15:24 IST)
ಬೆಂಗಳೂರು: ಕಟ್ಟಡ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ ನಡೆಸಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಓಕಳಿಪುರಂನಲ್ಲಿರುವ ರೇಷ್ಮೆ ಭವನ ಆವರಣದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಸುಮಾರು 60ಕ್ಕೂ ಹೆಚ್ಚು  ಮರಗಳ ಮಾರಣಹೋಮ ನಡೆಸಲಾಗಿದೆ.

ಅರಣ್ಯಇಲಾಖೆಯಿಂದ ಕೇವಲ 26 ಮರಗಳನ್ನು ಕಡಿಯುವುದಕ್ಕೆ ಮಾತ್ರ ಅನುಮತಿ ಪಡೆದು 60ಕ್ಕೂ ಹೆಚ್ಚು ಮರಗಳನ್ನು ಕಡಿದು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮರಗಳ ಸಂರಕ್ಷಣೆ ಮೂಲಕ ವಾತಾವರಣದ ಸಮತೋಲನ ಕಾಯ್ದುಕೊಳ್ಳಬೇಕಾದ ಸಂದರ್ಭದಲ್ಲಿ ಬೆಳೆದುನಿಂತ ಮರಗಳನ್ನು ಕಡಿಯುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆ ಉದ್ಭವವಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments