ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾಗುತ್ತಾ ಬಂತು. ತನ್ನ ಪಾಲುದಾರಿಕೆಯ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ಕೇಂದ್ರ ಸರ್ಕಾರ ನಯಾಪೈಸೆ ಅನುದಾನ ನೀಡಿಲ್ಲ,ಇನ್ನು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿಕೆ ನಿಜ ಮಾಡಲು ಹೊರಟಿದ್ದೀರಾ ಎಂದೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.