Webdunia - Bharat's app for daily news and videos

Install App

10 ಬಾಲಕಿಯ ಶೀಲಕೆಡಿಸಿದ 62 ವರ್ಷದ ವೃದ್ಧ

Webdunia
ಗುರುವಾರ, 26 ನವೆಂಬರ್ 2020 (10:34 IST)
ಬೆಂಗಳೂರು: 10 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 62 ವರ್ಷದ ವೃದ್ಧನೊಬ್ಬ ಮಾನಭಂಗ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಅರ್ಚಕ ವೃತ್ತಿ ಮಾಡುತ್ತಿದ್ದ ಆರೋಪಿ ವೆಂಕಟರಮಣಪ್ಪ ತನ್ನ ಮಗಳ ಮನೆಗೆ ಬಂದಿದ್ದಾಗ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಸ್ವೀಟ್ ಕೊಡಿಸುವುದಾಗಿ ಮನೆಯೊಳಗೆ ಕರೆದೊಯ್ದು ಹೀನ ಕೃತ್ಯವೆಸಗಿದ್ದಾನೆ. ಈ ವೇಳೆ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ ಎನ್ನಲಾಗಿದೆ. ಮಗಳನ್ನು ಕಾಣದೇ ಮನೆಯವರು ಹುಡುಕುತ್ತಿದ್ದಾಗ ಆಕೆ ಅರ್ಚಕರ ಮನೆಯೊಳಗೆ ಹೋಗಿದ್ದನ್ನು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಇದರಿಂದಾಗಿ ಘಟನೆ ಬೆಳಕಿಗೆ ಬಂದಿದೆ.  ತಕ್ಷಣವೇ ಪೊಲೀಸರಿಗೆ ಕರೆ ಮಾಡಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

ಮುಂದಿನ ಸುದ್ದಿ
Show comments