Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಕೊರೊನಾ ಮತ್ತೊಂದು ಬಲಿ; 64 ವರ್ಷದ ವೃದ್ಧ ಸಾವು

ಬೆಂಗಳೂರಿನಲ್ಲಿ ಕೊರೊನಾ ಮತ್ತೊಂದು ಬಲಿ; 64 ವರ್ಷದ ವೃದ್ಧ ಸಾವು
ಬೆಂಗಳೂರು , ಮಂಗಳವಾರ, 16 ಜೂನ್ 2020 (09:28 IST)
Normal 0 false false false EN-US X-NONE X-NONE

 

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಬೆಂಗಳೂರಿನಲ್ಲಿ ಕೊರೊನಾ ಮತ್ತೊಂದು ಬಲಿಪಡೆದುಕೊಂಡಿದೆ.

 

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 64 ವರ್ಷದ ವೃದ್ಧ ಸಾವನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 34ಕ್ಕೇರಿಕೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೊನಾದಿದ ಸಾವನಪ್ಪಿದವರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ನಿಯಮ ಉಲ್ಲಂಘಿಸಿ ಮಗನ ಮದುವೆ ಮಾಡಿದ ಮಾಜಿ ಸಚಿವನ ಮೇಲೆ ಎಫ್ ಐಆರ್ ದಾಖಲು