ನನಗೆ ಬಿಜೆಪಿ ಇನ್ನೂ ಸೆಟ್ ಆಗುತ್ತಿಲ್ಲ- ಉಮೇಶ್ ಜಾಧವ್ ರಿಂದ ಅಚ್ಚರಿ ಹೇಳಿಕೆ

Webdunia
ಶನಿವಾರ, 20 ಏಪ್ರಿಲ್ 2019 (12:28 IST)
ಕಲಬುರಗಿ : ಕಲಬುರಗಿ ಕ್ಷೇತ್ರದ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರನ್ನು ಗೆಲ್ಲಿಸಲು ಬಿಜೆಪಿ ನಾಯಕರೆಲ್ಲರೂ ಪಣತೊಟ್ಟು ಓಡಾಡುತ್ತಿರುವಾಗ, ಅಭ್ಯರ್ಥಿ ಉಮೇಶ್ ಜಾಧವ್ ಅವರು ಮಾತ್ರ ನನಗೆ ಬಿಜೆಪಿ ಇನ್ನೂ ಸೆಟ್ ಆಗುತ್ತಿಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.


ಕಲಬುರಗಿಯ ಎಸ್‍ ಸಿ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ನನಗೆ ಡು ಆರ್ ಡೈ ಅನ್ನುವಂತ ಸ್ಥಿತಿ. ನನಗೆ ಇನ್ನೂ ಸೆಟ್ ಆಗುತ್ತಿಲ್ಲ. ರಾಜಕೀಯವಾಗಿ ಇದು ಲಾಸ್ಟ್ ಚಾನ್ಸ್ ಎಂದು ಹೇಳಿದ್ದಾರೆ.


ಹೀಗಾಗಿ ನೀವು ನನ್ನನ್ನ ಕೈ ಬಿಡಬೇಡಿ. ಈ ಯುದ್ಧದಲ್ಲಿ ನನ್ನನ್ನು ಗೆಲ್ಲಿಸಬೇಕು. ಹಾಗೇ ಗೋವಿಂದ ಕಾರಜೋಳ ಅವರೇ ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಬೇಕು ಎಂದು ಅವರು ವಿನಂತಿಸಿಕೊಂಡಿದ್ದಾರೆ.


ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಉಮೇಶ್ ಜಾಧವ್, ಕಲಬುರಗಿ ಕ್ಷೇತ್ರದಿಂದ ಖರ್ಗೆ ವಿರುದ್ಧ ಸ್ಪರ್ಧೆಗಿಳಿದು ಇದೀಗ ಈ ರೀತಿ ಹೇಳಿಕೆ ನೀಡುತ್ತಿರುವುದು ರಾಜಕೀಯ ವಲಯದಲ್ಲಿ  ಬಾರೀ ಚರ್ಚೆಗೆ ಕಾರಣವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಮುಂದಿನ ಸುದ್ದಿ
Show comments