Publish Date: Mon, 07 Nov 2022 (11:39 IST)
Updated Date: Mon, 07 Nov 2022 (12:33 IST)
ಚಿತ್ರದುರ್ಗ : ಇಲ್ಲಿನ ಮುರುಘಾ ಮಠದ ಶ್ರೀಗಳ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿದೆ.
ಈ ಕುರಿತು ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.