Webdunia - Bharat's app for daily news and videos

Install App

ಮುರುಘಾಶ್ರೀ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

Webdunia
ಸೋಮವಾರ, 7 ನವೆಂಬರ್ 2022 (11:39 IST)
ಚಿತ್ರದುರ್ಗ : ಇಲ್ಲಿನ ಮುರುಘಾ ಮಠದ ಶ್ರೀಗಳ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿದೆ.

ಈ ಕುರಿತು ತನಿಖೆ ನಡೆಸಿರುವ ಡಿವೈಎಸ್ಪಿ  ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments