Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ 6ನೇ ವೇತನ ಜಾರಿ ಸಾಧ್ಯವಿಲ್ಲ- ಸಿಎಸ್ ರವಿಕುಮಾರ್ ಸ್ಪಷ್ಟನೆ

Webdunia
ಮಂಗಳವಾರ, 6 ಏಪ್ರಿಲ್ 2021 (12:29 IST)
ಬೆಂಗಳೂರು : ನಾಳೆ ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಸಿಎಂ ಬಿಎಸ್ ವೈ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

ಸಿಎಂ ಸಭೆ ಬಳಿಕ ಸುದ್ದಿಗೋಷ್ಠಿ ಕರೆದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು, 6ನೇ ವೇತನ ಆಯೋಗ ಜಾರಿ ಮಾಡಲು ಆಗಲ್ಲ. ಯಾವುದೇ ಕಾರಣಕ್ಕೂ 6ನೇ ವೇತನ ಜಾರಿ ಸಾಧ್ಯವಿಲ್ಲ. ಸಾರಿಗೆ ಸಿಬ್ಬಂದಿಗೆ ಶೇ.8ರಷ್ಟು ವೇತನ ಹೆಚ್ಚಳ ಮಾಡ್ತೀವಿ. ಯಾರಿಗೂ ವೇತನ ಕಡಿತ ಮಾಡಿಲ್ಲ ಎಂದು ಸಾರಿಗೆ ನೌಕರರಿಗೆ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನೀತಿ ಸಂಹಿತೆ ಇರುವುದರಿಂದ ಸದ್ಯ ಆಗಲ್ಲ. ಚುನಾವಣಾ ಆಯೋಗ ಅನುಮತಿ ಕೊಡಬೇಕು. ಅನುಮತಿ ಕೊಟ್ರೆ ಈಗಲೇ ಘೋಷಣೆ ಮಾಡ್ತೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments