Webdunia - Bharat's app for daily news and videos

Install App

6ರಿಂದ 9ನೇ ತರಗತಿ ಸ್ಥಗಿತ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

Webdunia
ಶುಕ್ರವಾರ, 2 ಏಪ್ರಿಲ್ 2021 (12:04 IST)
ಬೆಂಗಳೂರು : ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 6ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪ ನನ್ನ ಜತೆ ಮಾತಾಡಿದ್ರು. ಕೊರೊನಾ ಹೆಚ್ಚಾಗಿರೋದ್ರಿಂದ 6-9ನೇ ತರಗತಿ ಬಂದ್ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಗತಿ ಕಡ್ಡಾಯ ಇಲ್ಲ. ಒಪ್ಪಿಗೆ ಪತ್ರ ಕೊಟ್ಟು ಶಾಲೆಗೆ ಬರುತ್ತಿದ್ದಾರೆ. 15 ದಿನ ಶಾಲೆ ಸ್ಥಗಿತಗೊಳಿಸಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಹೀಗಾಗಿ ಸಚಿವರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ  ಸಿಡಿದೆದ್ದಿದೆ. ಶಾಲೆಯಲ್ಲಿ ಮಕ್ಕಳು ಸುರಕ್ಷಿತವಾಗಿದ್ದಾರೆ. ಮಕ್ಕಳಿಗೆ ಪರೀಕ್ಷೆ ನಡೆಸಲು ತಯಾರಿ ನಡೆಯುತ್ತಿದೆ. ಪರೀಕ್ಷೆ ಮುಗಿಸಲು ಅವಕಾಶ ಕೇಳಿದ್ರೂ ಕೊಟ್ಟಿಲ್ಲ. ಸಿಎಂ ಜೊತೆ ಚರ್ಚಿಸಿ ಅವಕಾಶ ಕೊಡಿಸಿ  ಎಂದು ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿಯನ್ನು ಟೀಕಿಸ್ತೀರಾ, ದೇಶಕ್ಕಾಗಿ ಬಲಿದಾನ ಮಾಡಿದವರನ್ನು ಟೀಕಿಸ್ತೀರಾ: ಖರ್ಗೆ ಪ್ರಶ್ನೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತಮಿಳುನಾಡಿನ ಜೊಸೆಫ್ ವಿಜಯ್ ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಸಿಎಂ ಆಗಿದ್ದಾರಾ: ವಿಜಯೇಂದ್ರ

ಚರ್ಚೆಗೆ ಏನೂ ಉಳಿದಿಲ್ಲ; ನಾಗೇಂದ್ರರನ್ನು ಸಚಿವ ಸ್ಥಾನದಿಂದ ತಕ್ಷಣ ಕೈಬಿಡಿ: ವಿಜಯೇಂದ್ರ ಆಗ್ರಹ

ಕಜ್ಜಿ, ಕೆಮ್ಮು ಇರೋರೆಲ್ಲಾ ಇಲ್ಲಿದ್ದಾರೆ.. ನನ್ನ ಬೇರೆ ಸೆಲ್ ಗೆ ಹಾಕಿ: ಪ್ರಜ್ವಲ್ ರೇವಣ್ಣ ಬೇಡಿಕೆ

ಮುಂದಿನ ಸುದ್ದಿ
Show comments