Webdunia - Bharat's app for daily news and videos

Install App

7.50 ದಶಲಕ್ಷ ಲೀಟರ್ ಸಾಮರ್ಥ್ಯದ ಜಲ ಸಂಗ್ರಹಾರ ಲೋಕಾರ್ಪಣೆ ಮಾಡಿದ ಸಿಎಂ

Webdunia
ಸೋಮವಾರ, 31 ಜನವರಿ 2022 (20:56 IST)
ಬೆಂಗಳೂರು: ಪ್ರತಿಯೊಬ್ಬರೂ ನೀರನ್ನು ವ್ಯರ್ಥ ಮಾಡದೇ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಜಗದೀಶ್ ನಗರದಲ್ಲಿ 7.50 ದಶಲಕ್ಷ ಲೀಟರ್ ಸಾಮರ್ಥ್ಯದ ಚೌಕಾಕಾರದ ನೆಲಮಟ್ಟದ ಜಲ ಸಂಗ್ರಹಾರವನ್ನು ಲೋಕಾರ್ಪಣೆ ನೆರವೇರಿಸಿ ಮಾತನಾಡಿದರು.
ಈ ಯೋಜನೆಯಿಂದ ಒಂಭತ್ತು ಪ್ರಮುಖ ಬಡಾವಣೆಗಳಿಗೆ ನೀರನ್ನು ಒದಗಿಸಲಾಗುವುದು. ಕೆ.ಆರ್.ಪುರಂನ ಸಮಗ್ರ ಅಭಿವೃದ್ಧಿಗೆ ದಾಖಲೆಯ ಕೆಲಸಗಳನ್ನು ಸಚಿವ ಬಿ.ಎ.ಬಸರಾಜ ಅವರು ಮಾಡಿದ್ದು, ಆ ಪೈಕಿ ಜಿ.ಎಲ್.ಆರ್ ಕೆಲಸವೂ ಒಂದು. ಜನಪರ, ಜನರ ಬಗ್ಗೆ ಕಳಕಳಿ ಇರುವ ಜನ ಸೇವಕರಾಗಿ ಕೆಲಸವನ್ನು ಭೈರತಿ ಬಸವರಾಜ ಅವರು ಮಾಡುತ್ತಿದ್ದಾರೆ ಎಂದರು.
ಸಚಿವರಾದ ಬಿ.ಎ. ಬಸವರಾಜ, ಡಾ: ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments