Select Your Language

Notifications

webdunia
webdunia
webdunia
webdunia

ಆಫ್ಘಾನಿಸ್ತಾನದಿಂದ ಮಂಗಳೂರಿಗೆ ಮರಳಿದ 7 ಮಂದಿ

afghanistan

ಅಫ್ಘಾನಿಸ್ತಾನದ ನಲ್ಲಿದ್ದ ಮಂಗಳೂ

ರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದಾರೆ. ಪ್ರಸಾದ್ ಆನಂದ್, ದಿನೇಶ್ ರೈ, ಶ್ರವಣ್ ಅಂಚನ್, ಜಗದೀಶ್ ಪೂಜಾರಿ, ಡೆಸ್ಮಂಡ್ ಡೇವಿಡ್ ಡಿಸೋಜಾ, ಡೆನ್ಸಿಲ್ ಮೊಂತೆರೋ, ಮೆಲ್ವಿನ್ ಮೊಂತೆರೋ, ಅಪಘಾನಿಸ್ತಾನದಿಂದ ಬಂದವರು.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಮಂಗಳೂರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದು, ಇನ್ನು ಯಾರಾದರೂ ಅಫ್ಘಾನಿಸ್ತಾನದಲ್ಲಿ ಬಾಕಿಯಾಗಿ ಹಿಂದಿರುಗುವವರಿದ್ದರೆ ಮಾಹಿತಿ ನೀಡಿದರು.

ಸಂಬಂಧಪಟ್ಟವರ ಮೂಲಕ ವಾಪಸ್ ಕರೆಸಲು ಕ್ರಮ ವಹಿಸಲಾಗುವುದು. ರಾಜ್ಯದ ನೋಡಲ್ ಅಧಿಕಾರಿಯಾಗಿ ನೇಮಕವಾಗಿರುವ ಎಡಿಜಿಪಿ ಉಮೇಶ್ ಕುಮಾರ್ ರಿಗೆ ಮಾಹಿತಿಯನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಮಂತ್ರಾಲಯದಲ್ಲಿ ಕೊನೆಯ ದಿನ ಮಹಾರಥೋತ್ಸವ