ರಾಜಧಾನಿಯಲ್ಲಿ ಸಂಗೊಳ್ಳಿ ಪುಥಳಿಗೆ ಮಸಿ 7 ಮಂದಿ ಬಂಧನ

Webdunia
ಭಾನುವಾರ, 19 ಡಿಸೆಂಬರ್ 2021 (16:12 IST)
ರಾಜಧಾನಿ ಬೆಂಗಳೂರಿನ ಸದಾಶಿವನಗರ ಬಳಿ ಶಿವಾಜಿ ಪುತ್ಥಳಿಗೆ ಕಪ್ಪು ಬಣ್ಣ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಮೊನ್ನೆ ಡಿಸೆಂಬರ್ 17ರಂದು ಸದಾಶಿವನಗರದ ಬಾಷ್ಯಂ ಸರ್ಕಲ್ ಹತ್ತಿರದ ಸ್ಯಾಂಕಿ ಕೆರೆಯ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿಯಲಾಗಿತ್ತು. ಇದಾದ ಬಳಿಕ ಮರಾಠ ಅಸೋಸಿಯೇಷನ್ ನವರು ನೀಡಿದ್ದ ದೂರಿನ ಆಧಾರದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಸ್ಥಳದಲ್ಲಿ ಸಿಕ್ಕಿದ ಕುರುಹುಗಳು ಮತ್ತು ತನಿಖೆಯ ಬಳಿಕ ನಿನ್ನೆ ಸಾಯಂಕಾಲ 5 ಮಂದಿಯನ್ನು ಹಾಗೂ ಇಂದು ಬೆಳಗ್ಗೆ ಇಬ್ಬರನ್ನು ಬಂಧಿಸಿದ್ದೇವೆ. ಒಟ್ಟಾರೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಬಂಧಿಸಿದ್ದೇವೆ. ಅವರ ಬಳಿಯಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೂ ಕೆಲವರನ್ನು ಬಂಧಿಸಬೇಕಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

ದೆಹಲಿಯಲ್ಲಿ ಬೀಡುಬಿಟ್ಟರೂ ಡಿಕೆ ಶಿವಕುಮಾರ್ ಕೈಗೆ ಸಿಗದೇ ತಪ್ಪಿಸಿಕೊಂಡ್ರಾ ಹೈಕಮಾಂಡ್ ನಾಯಕರು

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಮಾತ್ರ ಇಂದು ಭಾರೀ ಮಳೆ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ಮುಂದಿನ ಸುದ್ದಿ
Show comments