Webdunia - Bharat's app for daily news and videos

Install App

ಪುಟ್ಟ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Webdunia
ಶನಿವಾರ, 4 ಜೂನ್ 2016 (16:48 IST)
ರಾಜ್ಯದಲ್ಲಿ ಶಿಶುಕಾಮಿಗಳ ಅಟ್ಟಹಾಸ ಮುಂದುವರೆದಿದ್ದು ಕೆ. ಆರ್.ಪೇಟೆ ತಾಲ್ಲೂಕಿನಲ್ಲಿ 7 ವರ್ಷದ ಮಗುವಿನ ಮೇಲೆ ಆಕೆಯ ಅಜ್ಜನ ವಯಸ್ಸಿನ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. 
 
ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಆರೋಪಿಯನ್ನುಕುವೆಂಪು ಬಡಾವಣೆ ನಿವಾಸಿ ಶಿವಣ್ಣ (50) ಎಂದು ಗುರುತಿಸಲಾಗಿದೆ. 
 
ಜೂನ್ 1 ರಂದು ಈ ಘಟನೆ ನಡೆದಿದ್ದು ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಬಿಸ್ಕತ್ ಕೊಡಿಸುತ್ತೇನೆ ಎಂದು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋದ ಆರೋಪಿ ಶಿವಣ್ಣ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಮನೆಗೆ ಹಿಂತಿರುಗಿದ ಬಾಲಕಿ ತನ್ನ ಪೋಷಕರಿಗೆ ನಡೆದ ಎಲ್ಲ ವಿಷಯವನ್ನು ತಿಳಿಸಿದ್ದು ಆಘಾತಗೊಂಡ ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 
 
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments