Webdunia - Bharat's app for daily news and videos

Install App

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ; ಪೊಲೀಸ್ ಠಾಣೆಯ ಮುಂದೆ ಪೋಷಕರಿಂದ ಪ್ರತಿಭಟನೆ

Webdunia
ಬುಧವಾರ, 19 ಸೆಪ್ಟಂಬರ್ 2018 (07:06 IST)
ಬೆಳಗಾವಿ : ಯುವಕನೊಬ್ಬ 7 ವರ್ಷದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಘಟನೆ ಗೋಕಾಕ್ ನಗರದ ಗಲ್ಲಿಯೊಂದರಲ್ಲಿ ಮಂಗಳವಾರ (ನಿನ್ನೆ)ಸಂಜೆ ನಡೆದಿದೆ.


ಆರೋಪಿ ನಗರದ ಗಲ್ಲಿಯೊಂದರ ನಿವಾಸಿ ಬಸವರಾಜ ಲಕ್ಷ್ಮಣ್ ಬೋಸಲೆ (25) ಎಂಬುದಾಗಿ ತಿಳಿದುಬಂದಿದ್ದು, ಇತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಒಂದು ಗಂಟೆಯೊಳಗೆ ಪೊಲೀಸರು ಇತನನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.


ಘಟನೆ ಖಂಡಿಸಿ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಆರೋಪಿಯನ್ನು ಸಾರ್ವಜನಿಕರಿಗೆ ಒಪ್ಪಿಸುವಂತೆ ಒತ್ತಾಯಿಸಿದ ಕಾರಣ ಠಾಣೆಯ ಎದುರು ಕೆಲಕಾಲ ಉದ್ವಿಗ್ನ ಸ್ಥಿತಿ‌ ನಿರ್ಮಾಣವಾಗಿದೆ.


ಘಟನೆಯ ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments