Select Your Language

Notifications

webdunia
webdunia
webdunia
webdunia

73 ನೇ ಗಣರಾಜ್ಯೋತ್ಸವ ಸಂಭ್ರಮ : ಬೆಂಗಳೂರಿನಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

73rd Republic Day Celebration
bangalore , ಬುಧವಾರ, 26 ಜನವರಿ 2022 (19:58 IST)
ದೇಶಾದ್ಯಂತ ಇಂದು 73 ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪಸ್ಥಿತರಿರಲಿದ್ದಾರೆ.
ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಬಾರಿ ಸರಳ ಗಣರಾಜ್ಯೋತ್ಸವ ಹಮ್ಮಿಕೊಂಡಿದೆ. ಕೇವಲ 200 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕಾರ್ಯಕ್ರಮದಲ್ಲಿ ಪೊಲ್ಗೊಳ್ಳುವ ಎಲ್ಲರಿಗೂ ಎರಡು ಡೋಸ್ ಕೊರೊನಾ ಲಸಿಕೆ ಕಡ್ಡಾಯಗೊಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಫಿ, ಅಡಿಕೆ, ಮೆಣಸು,ಮೀನು, ತರಕಾರಿ, ರಬ್ಬರ್ ಹಾಗೂ ಏಲಕ್ಕಿ. ಜನವರಿ 25ರ ಪೇಟೆ ಧಾರಣೆ