Select Your Language

Notifications

webdunia
webdunia
webdunia
webdunia

ಎಸ್ಸಿ/ಎಸ್ಟಿ ಬಿಪಿಲ್‌ ಕುಟುಂಬಗಳಿಗೆ ಉಚಿತ ವಿದ್ಯುತ್:‌ ಆದೇಶ ಹೊರಡಿಸಿದ ರಾಜ್ಯ ಸರಕಾರ!

bpl card cm bommai karnataka ಕರ್ನಾಟಕ ಬಿಪಿಎಲ್‌ ಕಾರ್ಡ್‌ ಬೆಂಗಳೂರು
bengaluru , ಶನಿವಾರ, 28 ಮೇ 2022 (14:47 IST)
ಎಸ್ಸಿ/ಎಸ್ಟಿ ಬಿಪಿಲ್‌ ಕುಟುಂಬಗಳಿಗೆ ಉಚಿತ ವಿದ್ಯುತ್ ಪೂರೈಸುವ ಬಗ್ಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗಷ್ಟೇ ಎಸ್ಸಿ/ಎಸ್ಟಿ ಸಮುದಾಯದ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ 75 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡುವುದಾಗಿ ಘೋಷಿಸಿದ್ದರು.
ಬಸವರಾಜ ಬೊಮ್ಮಾಯಿ ದಾವೋಸ್‌ ಪ್ರವಾಸದಿಂದ ಮರಳುತ್ತಿದ್ದಂತೆ ದಲಿತ ಬಡ ಕುಟುಂಬಗಳಿಗೆ 75 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಯೋಜನೆಗೆ ಅನುಮೋದನೆ ನೀಡಿದ್ದು, ಶುಕ್ರವಾರ ಆದೇಶ ಹೊರಬಿದ್ದಿದೆ.
ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದುಬಾರಿ ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ ಬೆಂಗಳೂರಿನ ವ್ಯಕ್ತಿ!