Webdunia - Bharat's app for daily news and videos

Install App

ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವ ಸಂಭ್ರಮ

geetha
ಶುಕ್ರವಾರ, 26 ಜನವರಿ 2024 (14:24 IST)
ಬೆಂಗಳೂರು-ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವ ನಡೆಯುತ್ತಿದೆ.ನಗರದ ಮಾಣಿಕ್ ಶಾ ಪರೇಡ್ ಗ್ರೌಂಡ್‌ನಲ್ಲಿ ಸಕಲ ಸಿದ್ಧತೆ ನಡೆಯಲಾಗಿದೆ.ಕಾರ್ಯಕ್ರಮದಲ್ಲಿ ಸಿಎಂ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.9 ಘಂಟೆಗೆ ರಾಜ್ಯಪಾಲರಿಂದ ಧ್ವಜಾರೋಹಣ ನಡೆಸಲಾಗಿದೆ.ಮಾಣಿಕ್ ಶಾ ಗ್ರೌಂಡ್ ಸುತ್ತಾ ಮುತ್ತಾ ಬಿಗಿ ಪೊಲೀಸ್ ಬಂದೋಬಸ್ಥ್ ವ್ಯವಸ್ಥೆ ಮಾಡಲಾಗಿದೆ.500 ಕ್ಕು ಹೆಚ್ಚು ಪೊಲೀಸರಿಂದ ಬಂದೋಬಸ್ಥ್  ನಡೆಯಲಾಗಿದೆ.
 
ಜ.26ರಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.ಅಹಿತಕರ ಘಟನೆ ನಡೆಯದಂತೆ ಪೊಲೀಸರ ಬಿಗಿ ಭದ್ರತೆ ನಡೆಸಲಾಗಿದೆ.9 DCP, 16 Acp, 46 PI, 109 Psi, 10 CAR ತುಕಡಿ ಸೇರಿದಂತೆ ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ಸಂಚಾರ ನಿರ್ವಹಣೆಗೆ 4 DCP ನೇತೃತ್ವದಲ್ಲಿ 575 ಪೊಲೀಸರ ನಿಯೋಜನೆ ಮಾಡಲಾಗಿದೆ.ಮೈದಾನದ ಸುತ್ತಾ 100 CCTV ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments