Webdunia - Bharat's app for daily news and videos

Install App

ರಾಜ್ಯದಲ್ಲಿ 8 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

Webdunia
ಶನಿವಾರ, 20 ಜೂನ್ 2020 (09:27 IST)
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8 ಸಾವಿರ ಗಡಿದಾಟಿದೆ ಎಂಬುದಾಗಿ ತಿಳಿದುಬಂದಿದೆ.

ರಾಜ್ಯದಲ್ಲಿ ನಿನ್ನೆ ಒಂದೇ ದಿನ ಕೊರೊನಾಗೆ 10 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 124ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 337 ಕೇಸ್ ದಾಖಲಾಗಿದೆ. ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,281ಕ್ಕೇರಿಕೆಯಾಗಿದೆ. ಹಾಗೇ ನಿನ್ನೆ ಒಂದೇ ದಿನ 230 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ 5210 ಮಂದಿ ಗುಣಮುಖರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಮುಂದಿನ ಸುದ್ದಿ
Show comments