ಮೊಬೈಲ್ ಬ್ಲಾಸ್ಟ್ 8 ತಿಂಗಳ ಮಗು ಸಾವು

Webdunia
ಬುಧವಾರ, 14 ಸೆಪ್ಟಂಬರ್ 2022 (15:18 IST)
ಸೋಲಾರ್ ಪ್ಯಾನೆಲ್ ಮೂಲಕ ಚಾರ್ಜಿಂಗ್​ ಮಾಡುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಎಂಟು ತಿಂಗಳ ಮಗು ನೇಹಾ ಪ್ರಾಣ ಕಳೆದುಕೊಂಡಿದ್ದಾಳೆ.
ಮಗುವನ್ನು ಮಂಚದ ಮೇಲೆ ಮಲಗಿಸಿ ತಾಯಿ ಕುಸುಮ ಅವರು ಬಟ್ಟೆ ತೊಳೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ಅವರು, ಮೊಬೈಲ್‍ ಫೋನ್​ನನ್ನು ಚಾರ್ಜ್‍ಗೆ ಹಾಕಿಟ್ಟು ಹೋಗಿದ್ದರು. ಸೋಲಾರ್​ ಪ್ಯಾನೆಲ್​ ಮೂಲಕ ಅವರು ಚಾರ್ಜಿಂಗ್​ ಮಾಡುತ್ತಿದ್ದರು.
 
ಬಟ್ಟೆ ತೊಳೆಯಲು ಹೋದ ಸ್ವಲ್ಪ ಸಮಯದಲ್ಲಿಯೇ ಮಗು ಜೋರಾಗಿ ಕಿರುಚುವುದನ್ನು ಕೇಳಿದ ಕುಸುಮ ಓಡಿ ಬಂದಿದ್ದಾರೆ. ಅದಾಗಲೇ ಮಗು ನೇಹಾ ಸುಟ್ಟ ಗಾಯಗಳಿಂದ ನರಳುತ್ತಿದ್ದಳು. ಬೆನ್ನು, ಕೈ ಎಲ್ಲವೂ ಸಂಪೂರ್ಣ ಸುಟ್ಟು ಹೋಗಿತ್ತು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ. ಮಗು ಪ್ರಾಣ ಬಿಟ್ಟಿದೆ!
 
ಈ ಮೊಬೈಲ್‍ನ್ನು 6 ತಿಂಗಳ ಹಿಂದೆ ಖರೀದಿಸಲಾಗಿತ್ತು. ಚಾರ್ಜ್ ಮಾಡಲು ಪ್ಲಗ್‍ಗೆ ಹಾಕಿಟ್ಟಾಗ ಅದು ಓವರ್​ ಚಾರ್ಜ್​ ಆಗಿ ಹೀಗೆ ಆಗಿದೆ ಎನ್ನಲಾಗಿದೆ. ಮಗುವಿನ ಅಪ್ಪ ಸುನೀಲ್​ ಕುಮಾರ್​ ಕೂಲಿ ಕಾರ್ಮಿಕರಾಗಿದ್ದು ಮನೆಯಲ್ಲಿನ ಬೆಳಕು ಹಾಗೂ ಮೊಬೈಲ್​ ಚಾರ್ಜ್​ಗಾಗಿ ಸೋಲಾರ್​ ಪ್ಯಾನೆಲ್​ ಖರೀದಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಒಬ್ಬರು ಜಗತನ್ನು, ಇನ್ನೊಬ್ಬರು ದೇಶವನ್ನು ನಾಶ ಮಾಡುತ್ತಿದ್ದಾರೆ: ಟ್ರಂಪ್, ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

108 ಆಂಬುಲೆನ್ಸ್ ಸೇವೆ ಇನ್ಮುಂದೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್

ಮುಂದಿನ ಸುದ್ದಿ
Show comments