Daily Horoscope
✕

ಬಸ್​ಗಳು ಡಿಕ್ಕಿ ಹೊಡೆದು 8 ಜನ ಸಾವು

Webdunia
ಸೋಮವಾರ, 25 ಜುಲೈ 2022 (20:10 IST)
ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮುಂಜಾನೆ ಡಬಲ್ ಡೆಕ್ಕರ್ ಬಸ್‌ಗಳು ಡಿಕ್ಕಿ ಹೊಡೆದು, ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಡಬಲ್ ಡೆಕ್ಕರ್ ಬಸ್​​ಗಳೆರಡೂ ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದವು. ಈ ವೇಳೆ ಮುಂಜಾನೆ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಲೋನಿ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ್ ಪುರ್ ಗ್ರಾಮದ ಬಳಿ ಈ ಭೀಕರ ಅಪಘಾತದ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments