ರಾಜ್ಯದಲ್ಲಿ 863 ಕೊವಿಡ್ ಪ್ರಕರಣಗಳು ಪತ್ತೆ

geetha
ಮಂಗಳವಾರ, 16 ಜನವರಿ 2024 (17:42 IST)
ಬೆಂಗಳೂರು-ಬೆಂಗಳೂರಿನಲ್ಲಿ 482 ಕೊವೀಡ್ ಪ್ರಕರಣಗಳು ವರದಿಯಾಗಿದೆ.ಕಳೆದ 24 ಗಂಟೆಯಲ್ಲಿ 30 ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ.ಬಾಗಲಕೋಟೆ- 2, ಬಳ್ಳಾರಿಯಲ್ಲಿ 18, ಬೆಳಗಾವಿ- 14, ಬೆಂಗಳೂರು ಗ್ರಾಮಾಂತರ-21,ಬೀದರ್ 1, ಚಾಮರಾಜನಗರ 17, ಚಿಕ್ಕಬಳ್ಳಾಪುರ-21, ಚಿಕ್ಕಮಗಳೂರಿನಲ್ಲಿ 26,  ಚಿತ್ರದುರ್ಗ-12, ದಕ್ಷಿಣ ಕನ್ನಡದಲ್ಲಿ 13, ದಾವಣಗೆರೆ 0, ಧಾರವಾಡ-11, ಗದಗ- 11,ಹಾಸನ 11, ಹಾವೇರಿ-1, ಕಲಬುರಗಿ 8, ಕೊಡಗು -5, ಕೋಲಾರ 11, ಕೊಪ್ಪಳ 9, ಮೈಸೂರಿನಲ್ಲಿ 64 ,ಮಂಡ್ಯ 15,  ರಾಯಚೂರು 14, ರಾಮನಗರ- 2, ಶಿವಮೊಗ್ಗ 21,  ತುಮಕೂರು 25,ಉತ್ತರಕನ್ನಡ 8 ,ವಿಜಯನಗರ-27, ವಿಜಯಪುರ 9, ಯಾದಗಿರಿ 2 ಪ್ರಕರಣಗಳು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments