2 ಲಕ್ಷ ರೈತರ 868 ಕೋಟಿ ಸಾಲ ಮನ್ನಾ?

Webdunia
ಸೋಮವಾರ, 25 ಫೆಬ್ರವರಿ 2019 (17:52 IST)
ರಾಜ್ಯದ ಎರಡು ಲಕ್ಷ ರೈತರ 868 ಕೋಟಿ ಸಾಲ ಮನ್ನಾ ಆಗಿದೆ. 18 ಸಾವಿರ ಬೀದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ ಸಾಲ ಕೊಟ್ಟಿದ್ದೇವೆ. 10.32 ಕೋಟಿ ಸಾಲವನ್ನ ನೀಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ  ಸುದ್ದಿಗೋಷ್ಠಿ ನಡೆಸಿದ್ದಾರೆ. ರೈತರ ಸಾಲ ಮನ್ನಾ ವಿಚಾರವಾಗಿ ಮಾತನಾಡಿರುವ ಅವರು, 18.71 ಲಕ್ಷ ರೈತರು ಸಾಲ ಮನ್ನಾ ವ್ಯಾಪ್ತಿಯಲ್ಲಿದ್ದಾರೆ. ರೈತರ 1 ಲಕ್ಷದವರೆಗೆ ಸಾಲ ಮನ್ನಾ ಆಗಿದೆ. 2600 ಕೋಟಿ ಆರ್ಥಿಕ ಇಲಾಖೆಯಿಂದ ಸಹಕಾರಿ ಬ್ಯಾಂಕ್ ಗಳಿಗೆ ಬಂದಿದೆ. ಇನ್ನೂ 1500 ಕೋಟಿ ಹಣ ಬರಬೇಕಿದೆ. ಕೋ ಆಪರೇಟಿವ್ ಬ್ಯಾಂಕ್ ವ್ಯಾಪ್ತಿಗೆ ಬರುವ ರೈತರು ಆತಂಕ ಪಡಬೇಕಿಲ್ಲ ಎಂದರು.

ಮಾರ್ಚ್ ಅಂತ್ಯಕ್ಕೆ 45 ಕೋಟಿವರೆಗೆ ಸಾಲ ತಲುಪಿಸಲು ಸೂಚಿಸಿದ್ದೇವೆ ಎಂದು ಸಚಿವ ಬಂಡೆಪ್ಪ ಖಾಶಂಪೂರ ಹೇಳಿಕೆ ನೀಡಿದ್ದಾರೆ. 15.5 ಲಕ್ಷ ರೈತರ ಮಾಹಿತಿ ರಾಷ್ಟ್ರೀಯ ಬ್ಯಾಂಕ್ ಗಳಿಂದ ಬಂದಿದೆ. ರೈತರ ಸಾಲ ಮನ್ನಾ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments