Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯುತ್ತಿದೆ. ಮುಂದಿನ ವರ್ಷ 87ನೇ ಅಖಿಲ ಭಾರತ ಕನ್ನಡದ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ. ಈ ಕುರಿತು ಮಂಡ್ಯ ಜಿಲ್ಲೆಯ ಕಸಾಪ ಜಿಲ್ಲಾಧ್ಯಕ್ಷ C.K.ರವಿಕುಮಾರ್‌ ಚಮಲಾಪುರ ಮಾತನಾಡಿದ್ದು, ಡಾ.ಮಹೇಶ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್​​​ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ, ಮನು ಬಳಿಗಾರ್​​ ಮಾರ್ಗದರ್ಶನಲ್ಲಿ ಮಂಡ್ಯದಲ್ಲಿ ಸಮ್ಮೇಳನ ಮಾಡುತ್ತೇವೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್​