Select Your Language

Notifications

webdunia
webdunia
webdunia
webdunia

ತಂದೆ ಜೊತೆ ಜಗಳ: 9 ವರ್ಷದ ಬಾಲಕ ಆತ್ಮಹತ್ಯೆ

ತಂದೆ ಜೊತೆ ಜಗಳ: 9 ವರ್ಷದ ಬಾಲಕ ಆತ್ಮಹತ್ಯೆ
ಹಾವೇರಿ , ಭಾನುವಾರ, 13 ಮಾರ್ಚ್ 2022 (09:40 IST)
ಹಾವೇರಿ: ಅಪ್ಪನ ಜೊತೆ ಜಗಳವಾಡಿದ್ದ 9 ವರ್ಷದ ಬಾಲಕ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

4 ನೇ ತರಗತಿ ಓದುತ್ತಿದ್ದ ಬಾಲಕ ತಂದೆಯ ಜೊತೆ ಕ್ಷುಲ್ಲುಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದ. ಈ ವಿಚಾರವಾಗಿ ಆತ ಮನನೊಂದಿದ್ದ.

ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಜೋಕಾಲಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ. ಬಾಲಕನ ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡಿದ್ದರು. ದಂಪತಿಗೆ ಇಬ್ಬರು ಮಕ್ಕಳೂ ಇದ್ದರು. ಇದೀಗ ಮೃತನ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರೀಡಾಪಟುಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿಲ್ಲ: ಮೋದಿ