ಯುವತಿಯ ಮೈಮಾಟಕ್ಕೆ ಸೋತು 90 ಸಾವಿರ ಪಂಗನಾಮ!

Webdunia
ಮಂಗಳವಾರ, 19 ಏಪ್ರಿಲ್ 2022 (08:31 IST)
ಶಿರಸಿ : ಯುವತಿಯೊಬ್ಬಳು ಫೆಸ್ಬುಕ್ನಲ್ಲಿ ಪರಿಚವಾದ ಯುವಕನೋರ್ವನಿಗೆ ವಿಡಿಯೋ ಕಾಲ್ನಲ್ಲಿ ಬಳಕುವ ತನ್ನ ಮೈಮಾಟವನ್ನ ತೋರಿಸಿ ಆತನಿಂದ 90 ಸಾವಿರ ರೂಪಾಯಿ  ಲಪಟಾಯಿಸಿದ್ದಾಳೆ.

ಹೌದು..ಈ ಘಟನೆ ಶಿರಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ನಡದಿದ್ದು, ನಗರದ ಟಿ.ಎಸ್. ಎಸ್.ಗೆ ಅಡಿಕೆ ವ್ಯಾಪಾರ ಮಾಡಿದ ಹಣವನ್ನೆಲ್ಲ ಕಳೆದುಕೊಂಡಿದ್ದಾನೆ.

ಬೆಂಗಳೂರಿನ ಯುವತಿಯೋರ್ವಳು ಫೇಸ್ಬುಕ್ನಲ್ಲಿ ಶಿರಸಿಯ ಯುವಕನಿಗೆ ಪರಿಚಯವಾಗಿದ್ದಾಳೆ, ನಂತರ ದಿನನಿತ್ಯ ಇಬ್ಬರು ಚಾಟಿಂಗ್ ಮಾಡಿದ್ದಾರೆ. ಈ ಯುವಕನಿಗೆ 35 ವರ್ಷ ವಯಸ್ಸಾಗಿದ್ದು, ಈವರೆಗೂ ಮದುವೆಯಾಗಿಲ್ಲ.

ಈ ಹಿನ್ನೆಲೆ ಫೇಸ್ಬುಕ್ನಲ್ಲಿ ಚೆಂದವಾಗಿ ಮಾತನಾಡುತ್ತಿದ್ದ ಯುವತಿಯ ಜೊತೆ ಸಲಿಗೆಯಿಂದಲೇ ಮಾತನಾಡುತ್ತಿದ್ದ. ಆಗಾಗ ಇಬ್ಬರ ಫೋಟೋಗಳು ಶೇರ್ ಆಗುತ್ತಾ ಇದ್ದವು.

ಕಳೆದ ಗುರುವಾರ ಇಬ್ಬರು ಸೇರಿ ವಿಡಿಯೋ ಕಾಲ್ ಮಾಡಿ ಅಶ್ಲೀಲ ರೀತಿಯಲ್ಲಿ ವ್ಯವಹರಿಸಿದ್ದಾರೆ. ಆದರೇ ಆ ಹುಡುಇ ಆತನ ವಿಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡಿದ್ದು, ಮಾರನೇ ದಿನ  ಹುಡುಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ.

ನನಗೆ ತುರ್ತಾಗಿ 10 ಸಾವಿರ ಬೇಕು ಎಂದು ಕೇಳಿದಕ್ಕೆ ಯುವಕ ಅಡಿಕೆ ಮಾರಿದ್ದ ಹಣದಲ್ಲಿ ಯುವತಿಗೆ ಗೂಗಲ್ ಪೇ ಮೂಲಕ ಹಣ ರವಾನಿಸಿದ್ದಾನೆ. ಇದನ್ನೇ ರೂಢಿ ಮಾಡಿಕೊಂಡ ಯುವತಿ ಪದೇ ಪದೇ ಯುವಕನ ಬಳಿ ಹಣಕ್ಕೆ ಬೇಡಿಕೆ ಇಡುತ್ತಾ ಬಂದಿದ್ದಾಳೆ. ಇದಕ್ಕೆ ಬೇಸತ್ತ ಯುವಕ ನಂನಿಂದ ಇನ್ನೂ ಹಣ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ.

ಯುವಕ ಯುವತಿಯ ಜೊತೆ ಅಶ್ಲೀಲ ರೀತಿಯಲ್ಲಿ ವರ್ತಿಸಿದ್ದ ವಿಡಿಯೋ ರೆಕಾರ್ಡ್ರನ್ನು ಯುವಕನಿಗೆ ಕಳಿಸಿ ನೀನು ಹಣ ನೀಡದಿದ್ದರೇ ಇದನ್ನ ವೈರಲ್ ಮಾಡುತ್ತೇನೆ ಎಂದು ಧಮಕಿ ಹಾಕಿದ್ಉ , ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಹೆದರಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments