Daily Horoscope
✕

ಮತದಾನಕ್ಕಾಗಿ ಪ್ರತಿಭಟನೆ ಮಾಡಿದ 92 ವರ್ಷದ ವೃದ್ದ

Webdunia
ಶನಿವಾರ, 12 ಮೇ 2018 (14:30 IST)
ಶಿವಾಜಿನಗರ : ಇಂದು ರಾಜ್ಯಾವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಮತದಾನಕ್ಕಾಗಿ 92 ವರ್ಷದ ಅಜ್ಜ ಪ್ರತಿಭಟನೆ ಮಾಡಿರುವುದಾಗಿ ತಿಳಿದುಬಂದಿದೆ.


ಬೆಂಗಳೂರಿನ ಶಿವಾಜಿನಗರದಲ್ಲಿ ವ್ಹೀಲ್ ಚೇರ್ ನಲ್ಲಿ ಬಂದಿದ್ದ ಸುರೇಂದ್ರ ಭಟ್ನಾಗರ್ ಎಂಬ 92 ವರ್ಷದ ವಯಸ್ಕರೊಬ್ಬರು ಸುಡು ಬಿಸಿಲಿನಲ್ಲಿ ಕೂತು ಚುನಾವಣಾ ಸಿಬ್ಬಂದಿಗಳ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲ ಎಂದು ಚುನಾವಣಾ ಸಿಬ್ಬಂದಿಗಳು ಏಕಾಏಕಿ ಹೇಳಿರುವ ಹಿನ್ನಲೆಯಲ್ಲಿ ಅಜ್ಜ ಈ ರೀತಿಯಾಗಿ ಮಾಡಿದ್ದಾರೆ. ನಂತರ ಮತದಾರರ ಪಟ್ಟಿ ಪರಿಶೀಲಿಸಿದ ಬಳಿಕ ಅವರಿಗೆ ಮತದಾನ ಮಾಡಲು  ಅವಕಾಶ ನೀಡಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನದಿಗೆ ಧುಮುಕಿದ ಬೆನ್ನಲ್ಲೇ ಎರಗಿಬಂತು ಬೃಹತ್ ಮೊಸಳೆ: ಮುಂದಾಗಿದ್ದು ಊಹಿಸಲಾಗದ ಘಟನೆ Video

ಝೂ ನೋಡಲು ಹೋದ ನವಜೋಡಿ: ಗಂಡ ಬೈಕ್ ಪಾರ್ಕ್ ಮಾಡಿ ಬರುವಷ್ಟರಲ್ಲಿ ಪ್ರಿಯಕರನ ಜೊತೆ ಎಸ್ಕೇಪ್, ಸಿಸಿಟಿವಿ video viral

ವಿದ್ಯಾರ್ಥಿಯ ಬೋಳು ತಲೆಯನ್ನೇ ತಬಲಾ ಮಾಡಿದ ಶಿಕ್ಷಕ: ವೈರಲ್ ವಿಡಿಯೋ ಬೆನ್ನಲ್ಲೇ ಹೆಡ್‌ಮಾಸ್ಟರ್ ಸಸ್ಪೆಂಡ್ Video

ಬೆಂಗಳೂರು CJP ಪ್ರತಿಭಟನೆಗೆ ಬಿಗ್ ಟ್ವಿಸ್ಟ್: ಮನೆ ಕೊಡ್ತೀವಿ ಅಂತ ಮಡಿಕೇರಿ ಜನರನ್ನು ಕರೆತಂದ್ರಾ Video

ಜನರು ಗುಳೆ ಹೋಗೋದು ಸಂಪ್ರದಾಯ: ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ

ಮುಂದಿನ ಸುದ್ದಿ
Show comments