Webdunia - Bharat's app for daily news and videos

Install App

ಒಂದೇ ದಿನದಲ್ಲಿ 959 ಜನರು ಮಹಾಮಾರಿಗೆ ಬಲಿ

Webdunia
ಸೋಮವಾರ, 31 ಜನವರಿ 2022 (20:44 IST)
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 2,09,918 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ದಿನದ ಪಾಸಿಟಿವಿಟಿ ರೇಟ್ ನಲ್ಲಿ ಮತ್ತಷ್ಟು ಏರಿಕೆ ಕಂಡಿದ್ದು, ಶೇ.15.77ಕ್ಕೆ ಏರಿದೆ.
ಸೋಂಕಿತರ ಸಾವಿನ ಸಂಖ್ಯೆ ಕೂಡ ಹೆಚ್ಚಿದ್ದು, 24 ಗಂಟೆಯಲ್ಲಿ 959 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 495050 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1831268 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 262628 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 38976122 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 28,90,986 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,66,03,96,227 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 13,31,198 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಹೃದಯವಂತ ಮಹಿಳೆ ಈಕೆ... ಆಟೋ ಚಾಲಕನ ಜೊತೆ ನಡೆದುಕೊಂಡ ರೀತಿಗೆ ನೀವೂ ಫಿದಾ ಆಗ್ತೀರಿ Video

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments