Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 973 ಕೊರೊನಾ ಸೋಂಕು ದೃಢ: ಬೆಂಗಳೂರಿನಲ್ಲಿ ಕೇವಲ 264

ರಾಜ್ಯದಲ್ಲಿ 973 ಕೊರೊನಾ ಸೋಂಕು ದೃಢ: ಬೆಂಗಳೂರಿನಲ್ಲಿ ಕೇವಲ 264
bengaluru , ಸೋಮವಾರ, 30 ಆಗಸ್ಟ್ 2021 (18:33 IST)
ರಾಜ್ಯದಲ್ಲಿ ಸುಮಾರು 3 ತಿಂಗಳ ನಂತರ ಮೊದಲ ಬಾರಿ ಒಂದು ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ವರದಿಯಾಗಿದ್ದು, 15 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 973 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 264 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಬೆಂಗಳೂರಿನಲ್ಲಿ ಕೇವಲ ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,392ಕ್ಕೆ ಕುಸಿದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಹಬ್ಬದ ನಂತರ 6ರಿಂದ 8ನೇ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್!