Daily Horoscope
✕

ರಾಜ್ಯದಲ್ಲಿ 973 ಕೊರೊನಾ ಸೋಂಕು ದೃಢ: ಬೆಂಗಳೂರಿನಲ್ಲಿ ಕೇವಲ 264

Webdunia
ಸೋಮವಾರ, 30 ಆಗಸ್ಟ್ 2021 (18:33 IST)
ರಾಜ್ಯದಲ್ಲಿ ಸುಮಾರು 3 ತಿಂಗಳ ನಂತರ ಮೊದಲ ಬಾರಿ ಒಂದು ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ವರದಿಯಾಗಿದ್ದು, 15 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 973 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 264 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಬೆಂಗಳೂರಿನಲ್ಲಿ ಕೇವಲ ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,392ಕ್ಕೆ ಕುಸಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ನವಂಬರ್ 10 ರ ಬಳಿಕ ಪ್ರತಿಭಟನೆ ಮಾಡಿಕೊಳ್ಳಿ: ಇಂಡಿಯಾ ಒಕ್ಕೂಟದ ವಿರುದ್ಧ ವರ್ತಕರ ಆಕ್ರೋಶ

ಮುಂದಿನ ಸುದ್ದಿ
Show comments