Webdunia - Bharat's app for daily news and videos

Install App

ಶೇ.98 ಅಸಮಾಧಾನ ಶಮನವಾಗಿದೆ

Webdunia
ಭಾನುವಾರ, 26 ನವೆಂಬರ್ 2023 (14:20 IST)
ಸಿದ್ಧಗಂಗಾ ಶ್ರೀಗಳ ಬಳಿ ಮಾಜಿ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ ವಿಚಾರ ಕುರಿತು ವಿಪಕ್ಷ ನಾಯಕ ಆರ್​​​.ಅಶೋಕ್​​ ಪ್ರತಿಕ್ರಿಯಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ನಾನು ಸಹ ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೆ. ಈಗ ಮಾಜಿ ಶಾಸಕ C.T.ರವಿ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅಸಮಾಧಾನ ಸರಿಪಡಿಸಲಾಗಿದೆ.

ಶೇ.98ರಷ್ಟು ಅಸಮಾಧಾನ ಸರಿಪಡಿಸಲಾಗಿದೆ.. ಇನ್ನು ಶೇ.2 ರಷ್ಟು ಅಸಮಾಧಾನ ಶಮನ ಬಾಕಿಯಿದೆ.. ಮಾಜಿ ಸಚಿವ ವಿ.ಸೋಮಣ್ಣ, ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅಸಮಾಧಾನ ಸರಿಪಡಿಸಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಅವರು ಸುರಕ್ಷಿತವಾಗಿರುವುದು ದೊಡ್ಡ ನಿರಾಳತೆಯ ವಿಷಯ: ನೇಪಾಳದಿಂದ ರಕ್ಷಿಸಲ್ಪಟ್ಟ ಯಾತ್ರಿಕರನ್ನು ಭೇಟಿಯಾದ ಜೈಶಂಕರ್‌

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 977ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments