Daily Horoscope
✕

ರಾಜ್ಯದಲ್ಲಿ ಕುಸಿದ ಕೊರೊನಾ: 983 ಪಾಸಿಟಿವ್ ದೃಢ, 21 ಮಂದಿ ಸಾವು

Webdunia
ಶನಿವಾರ, 4 ಸೆಪ್ಟಂಬರ್ 2021 (18:20 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 983 ಹೊಸದಾಗಿ ಕೊರೊ
ನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 21 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 289 ಸೋಂಕು ಪ್ರಕರಣಗಳು ಕಂಡು ಬಂದಿದ್ದು, 5 ಮಂದಿ ಅಸುನೀಗಿದ್ದಾರೆ.
ಒಂದೇ ದಿನ 1620 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 618 ಮಂದಿ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17746ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 7382ಕ್ಕೆ ಇಳಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments