Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಸಹೋದರನಿಂದ ಗರ್ಭಿಣಿಯಾದ 12 ವರ್ಷದ ಬಾಲಕಿ

ಅಪ್ರಾಪ್ತ ಸಹೋದರನಿಂದ ಗರ್ಭಿಣಿಯಾದ 12 ವರ್ಷದ ಬಾಲಕಿ
ಕೇರಳ , ಬುಧವಾರ, 3 ಜನವರಿ 2024 (21:01 IST)
ಕೇರಳದಲ್ಲಿ 12 ವರ್ಷದ ಬಾಲಕಿ ತನ್ನ ಅಪ್ರಾಪ್ತ ಸಹೋದರನಿಂದಲೇ ಗರ್ಭಿಣಿಯಾಗಿದ್ದಾಳೆ. ಪುಟ್ಟ ಮಗಳು ಗರ್ಭಿಣಿಯಾಗಿದ್ದಾಳೆ ಅನ್ನೋ ಮಾಹಿತಿ ತಿಳಿದ ಪೋಷಕರು ಗರ್ಭಪಾತಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ಹೈಕೋರ್ಟ್, ಅಪ್ರಾಪ್ತ ಬಾಲಕಿಗೆ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದೆ. ಇಷ್ಟೇ ಅಲ್ಲ ಸೂಕ್ತ ಆರೈಕೆ ನೀಡಲು ಸೂಚನೆಯನ್ನ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅದಾನಿ ಕೇಸ್‌ ತನಿಖೆ 3 ತಿಂಗಳಲ್ಲಿ ಪೂರ್ಣಗೊಳಿಸಿ-ಸುಪ್ರೀಂ ಕೋರ್ಟ್