Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮೂವರು ಯುವಕರಿಂದ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್

Webdunia
ಶುಕ್ರವಾರ, 26 ಮೇ 2017 (10:35 IST)
ಬೆಂಗಳೂರು:ಮೇ-26:ಚಾಟ್ಸ್ ಕೊಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದ ಮೂವರು ದುಷ್ಕರ್ಮಿಗಳು 5 ದಿನಗಳ ಕಾಲ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಂಗಳೂರಿನಲ್ಲಿ ನಡೆದಿದೆ.
 
ಬೆಂಗಳೂರಿನ ಪೀಣ್ಯಾ 2ನೇ ಹಂತದಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಸಂತ್ರಸ್ತ ಬಾಲಕಿಯ ಪಕ್ಕದ ಮನೆಯಲ್ಲಿದ್ದ ಬಾಲಕನೇ ಕುಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಮನೆಯಲ್ಲಿ  ಯಾರೂ ಇಲ್ಲದ ಸಂದರ್ಭ ನೋಡಿಕೊಂಡ ಆರೋಪಿ ಬಾಲಕಿಯನ್ನು ಸಿನಿಮಾಗೆ ಕರೆದೊಯ್ದು ಅಲ್ಲಿಂದ ಪೀಣ್ಯಾ ಕೈಗಾರಿಕಾ ಪ್ರದೇಶದ ನಿರ್ಜನ ಪ್ರದೇಶದಲ್ಲಿದ್ದ ಕಟ್ಟಡವೊಂದರೊಳೆಗೆ ಕರೆದೊಯ್ದಿದ್ದಾನೆ, ಬಳಿಕ  ಬಾಲಕಿಗೆ ಮಾತ್ರೆ ನೀಡಿ ಅತ್ಯಾಚಾರವೆಸಗಿದ್ದಾನೆ. 
 
ಅಲ್ಲದೇ ಸ್ಥಳಕ್ಕೆ ತನ್ನ ಇತರೆ ಇಬ್ಬರು ಸ್ನೇಹಿತರನ್ನು ಕರೆಸಿಕೊಂಡು ಮೂವರೂ ಸೇರಿ ಬಾಲಕಿ ಮೇಲೆ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ವೆಸಗಿದ್ದಾರೆ.  ಬಳಿಕ ಬಾಲಕಿ ಮನೆಗೆ ಬಂದಾಗ ಆಕೆಯ ತಾಯಿ ವಿಚಾರಿಸಿದ್ದು, ಈ ವೇಳೆ ಘಟನೆ ಬಯಲಿಗೆ ಬಂದಿದೆ. ಪ್ರಸ್ತುತ ಮೂವರು ಆರೋಪಿಗಳನ್ನು ಪೀಣ್ಯಾ ಪೊಲೀಸರು ಬಂಧಿಸಿದ್ದು, ಬಂಧಿತರ ಪೈಕಿ ಓರ್ವ ಅಪ್ರಾಪ್ತ ಎಂದು  ತಿಳಿದುಬಂದಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments