Webdunia - Bharat's app for daily news and videos

Install App

ಕೊರೊನಾ ವಿರುದ್ಧ ಹೋರಾಡಿ ಗೆದ್ದ 23 ವರ್ಷದ ಯುವತಿ

Webdunia
ಗುರುವಾರ, 30 ಏಪ್ರಿಲ್ 2020 (14:38 IST)
ಕೊರೋನಾ‌ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚೇತರಿಸಿಕೊಂಡಿದ್ದು, ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾಳೆ.

ಇ.ಎಸ್.ಐ.ಸಿ.ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿ ನಗರದ 23 ವರ್ಷದ ಯುವತಿ (ರೋಗಿ ಸಂ-302) ಕೊರೋನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್‌  ಬಿ. ತಿಳಿಸಿದ್ದಾರೆ.
ಇವರು ರೋಗಿ ಸಂಖ್ಯೆ-274 ಸಂಪರ್ಕಕ್ಕೆ ಬಂದು ಏಪ್ರಿಲ್ 7 ರಂದು ಕೊರೋನಾ ಸೋಂಕು ದೃಢವಾದರಿಂದ ಇ‌.ಎಸ್.ಐ.ಸಿ‌.ಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ‌ ಪಾಸಿಟಿವ್ ಪತ್ತೆಯಾದ 52 ಜನರಲ್ಲಿ ಒಟ್ಟು 8 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 39 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ತೂಕ ಇಳಿಕೆಗೆ ಎಷ್ಟು ಸಮಯ ತೆಗೆದುಕೊಳ್ಳಬೇಕು

ರಷ್ಯನ್ ಆಯಿಲ್ ಜೊತೆಗೆ ಒಂದು ಕಟ್ಟು ದರ್ಬೆ, ಜನಿವಾರ ಫ್ರೀ: ಫುಲ್ ಟ್ರೋಲೋ ಟ್ರೋಲ್

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಮುಂದಿನ ಸುದ್ದಿ
Show comments