Select Your Language

Notifications

webdunia
webdunia
webdunia
webdunia

8 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕ ಅತ್ಯಾಚಾರ ..!

old boy raped
ಲಕ್ನೋ , ಶುಕ್ರವಾರ, 29 ಸೆಪ್ಟಂಬರ್ 2023 (18:04 IST)
ಲಕ್ನೋನಲ್ಲಿ  ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಒಂಬತ್ತು ವರ್ಷದ ಬಾಲಕ ಅತ್ಯಾಚಾರವೆಸಗಿದ್ದಾನೆ “ಪ್ರಕರಣ ದಾಖಲು ಮಾಡಲಾಗಿದ್ದು, ಅಪ್ರಾಪ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಮುಂದಿನ ಕ್ರಮವನ್ನು ನಿರ್ಧರಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಜೊತೆ ಚರ್ಚೆ ಮಾಡಲಾಗುತ್ತಿದೆ' ಎಂದು SHO ಅತುಲ್ ಕುಮಾರ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ. ಇಬ್ಬರೂ ಪರಸ್ಪರ ಪರಿಚಿತರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಆಯೋಜಿಸಿದ್ದ ಜಾತ್ರೆಗೆ ಇಬ್ಬರು ಬಂದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ವಿದ್ಯಾರ್ಥಿಗೆ ಕಪಾಳ ಮೋಕ್ಷಮಾಡುವಂತೆ ಹೇಳಿದ ಶಿಕ್ಷಕಿ ಅರೆಸ್ಟ್..!